Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / 12 ಜನರಲ್ಲಿ ಕಂಡುಬಂದ ಕರಿಮಾರಿ ಬ್ಲ್ಯಾಕ್ ಫಂಗಸ್

12 ಜನರಲ್ಲಿ ಕಂಡುಬಂದ ಕರಿಮಾರಿ ಬ್ಲ್ಯಾಕ್ ಫಂಗಸ್

Spread the love

ಹುಬ್ಬಳ್ಳಿ : ಕೋವಿಡ್ ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸುವ ಬ್ಲ್ಯಾಕ್ ಫಂಗಸ್ 12 ಜನರಲ್ಲಿ ಕಂಡುಬಂದಿದ್ದು, ಇಲ್ಲಿನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರು ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.

ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅತ್ಯವಶ್ಯಕ ಔಷಧ ಕೊರತೆ ಇದೆ ಎಂದು ಕಿಮ್ಸ್ ನ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]