Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕಾಂತಿ ಚಾರಟೇಬಲ್ ಟ್ರಸ್ಟ್ ವತಿಯಿಂದ ನಿರ್ಗತಿಕರು ಹಾಗೂ ವಯೋವೃದ್ದರಿ ದಿನಸಿ ಕಿಟ್ ವಿತರಣೆ

ಕಾಂತಿ ಚಾರಟೇಬಲ್ ಟ್ರಸ್ಟ್ ವತಿಯಿಂದ ನಿರ್ಗತಿಕರು ಹಾಗೂ ವಯೋವೃದ್ದರಿ ದಿನಸಿ ಕಿಟ್ ವಿತರಣೆ

Spread the love

ಹುಬ್ಬಳ್ಳಿ: ಲಾಕ್​​ಡೌನ್​​ನಿಂದ ತೊಂದರೆಗೊಳಗಾದ ಶಿಶು ವಿವಾರ ಕೇಂದ್ರದ ಸಿಬ್ಬಂದಿ, ನಿರ್ಗತಿಕರು ಹಾಗೂ ವಯೋವೃದ್ದರಿಗಾಗಿ ನಗರದ ವಿವಿಧ ಕಡೆಗಳಲ್ಲಿ ಉಜ್ಜಿವನ ಕಾಂತಿ ಚಾರಟೇಬಲ್ ಟ್ರಸ್ಟ್ ವತಿಯಿಂದ ವಿತರಣೆ ಮಾಡಲಾಯಿತು.
ಶಿಶುವಿವಾರ ಸೇರಿದಂತೆ ವಿವಿಧ ಖಾಸಗಿ ಸಂಸ್ಥೆ ಸಿಬ್ಬಂದಿ, ಬೀದಿಪಾಲಾದವರಿಗೆ ಈ ಸಂಸ್ಥೆ ಉಮೇಶ್ ಹಡಪದ ಮುಂದಾಳತ್ವದಲ್ಲಿ ನೀಡಲಾಯಿತು.
ಗಾರೆ ಕೆಲಸ, ಎಲೆಕ್ಟ್ರಾನಿಕ್ ಕೆಲಸ, ವಾದ್ಯ ನುಡಿಸುವವರು, ಫ್ಲಂಬರ್ ಹಾಗೂ ಟೇಲರ್ ಸೇರಿದಂತೆ ಬಹುತೇಕ ಕೈ ಕುಸುಬು ಇರುವ ಕೆಲಸಗಾರರು ಇದ್ದಾರೆ.ಚಿಕ್ಕಮಗಳೂರಿನಲ್ಲಿ ನಿರ್ಗತಿಕರಿಗೆ ಉಜ್ಜೀನ ಚಾರಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]