ಧಾರವಾಡ ಜಿಲ್ಲೆಯಲ್ಲಿ ಇಂದು 245 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 781 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 4820 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .
Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …