ಹುಬ್ಬಳ್ಳಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಹುಬ್ಬಳ್ಳಿಯ ವಾರ್ಡ್ ನಂ. 35 ರ ತೋಳನಕೇರೆ ಹತ್ತಿರದಲ್ಲಿ ನಿರ್ಮಾಣವಾಗುತ್ತಿರುವ “ಅರ್ಬನ್ ಫಾರೆಸ್ಟ್ ಗಾರ್ಡನ್” ಕಾಮಗಾರಿ ಹಾಗೂ ತೋಳನಕೇರೆ ಇಂದ ರೇಣುಕಾ ನಗರ ಸಂಪರ್ಕಿಸುವ ರಸ್ತೆಯ ಕಾಂಕ್ರೀಟ್ ಕಾಮಗಾರಿಯನ್ನು ವೀಕ್ಷಿಸಿ, ಪ್ರಗತಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಮಹೇಶ ಬುರ್ಲಿ ಹಾಗೂ ಅಧಿಕಾರಿಗಳು ಹಾಜರಿದ್ದರು.
