Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹೆಗ್ಗೇರಿ ಆಯುರ್ವೇದಿಕ್ ಕಾಲೇಜಿನಲ್ಲಿ 24 ಲಕ್ಷ ರೋ ವಂಚನೆ

ಹೆಗ್ಗೇರಿ ಆಯುರ್ವೇದಿಕ್ ಕಾಲೇಜಿನಲ್ಲಿ 24 ಲಕ್ಷ ರೋ ವಂಚನೆ

Spread the love

ಹುಬ್ಬಳ್ಳಿ : ನಗರದ ಹೆಗ್ಗೇರಿ ಆಯುರ್ವೇದಿಕ್ ಕಾಲೇಜಿನ ಹೆಸರಲ್ಲಿ ನಕಲಿ ಖಾತೆ ತೆರದು 24 ಲಕ್ಷ ರೂಪಾಯಿಯನ್ನ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಆಯುರ್ವೇದಿಕ್ ಕಾಲೇಜಿನ ಹೆಸರಿನಲ್ಲಿ ನಕಲಿ ಬ್ಯಾಂಕ್ ತೆರೆದಿರುವ ಹಿಂದುಳಿದ ವರ್ಗದ ಇಲಾಖೆಯ ಸಿಬ್ಬಂದಿಯು, ವಿದ್ಯಾರ್ಥಿ ವೇತನವನ್ನ ನಕಲಿ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾನೆ. 2017-18ರಲ್ಲಿನ ಪ್ರಕರಣ ಇದಾಗಿದ್ದು, ಹಿಂದುಳಿದ ವರ್ಗದ ವಿದ್ಯಾರ್ಥಿ ವೇತನ ಕಾಲೇಜಿನ ಪ್ರಾಚಾರ್ಯರ ಖಾತೆಗೆ ಜಮಾ ಮಾಡುವ ಬದಲು, ನಕಲಿ ಖಾತೆಗೆ ಜಮಾ ಮಾಡಿ ವಂಚನೆ ಮಾಡಲಾಗಿದೆ. ವಿದ್ಯಾರ್ಥಿಗಳ ಒಟ್ಟು 24 ಲಕ್ಷ ರೂಪಾಯಿ 4090ರೂಪಾಯಿಯ ವಂಚನೆ ಆಗಿದೆ ಎಂದು ದೂರು ನೀಡಲಾಗಿದೆ ಎಂದು ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲರು ಪ್ರಶಾಂತ. ಎ ಹೇಳಿದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]