Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟು ಹಬ್ಬ ಅಂಗವಾಗಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟು ಹಬ್ಬ ಅಂಗವಾಗಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Spread the love

ಹುಬ್ಬಳ್ಳಿ : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವರಾಜ್ ಕುಮಾರ್ ಅಭಿಮಾನಿಗಳಿಂದ ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಈ ಬಾರಿ ಶಿವರಾಜ್ ಕುಮಾರ್ ಅವರ 125 ನೇ ಚಲನಚಿತ್ರ ವೇದ ಹಿನ್ನೆಲೆಯಲ್ಲಿ ಈ‌ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದ್ದು, ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಶಿವರಾಜ ಕುಮಾರ್ ಅಭಿಮಾನಿಗಳಿಂದ ವಿತರಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಬಿ ಜೆ ಪಿ ರಾಜ್ಯ ಪ್ರದಾನಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ , ಶಿವಾನಂದ ಮುತ್ತಣ್ಣವರ, ಶಶಿ ಬಿಜ್ವಾಡ್, ಪ್ರಕಾಶ್ ಬೆಂಡಿಗೇರಿ ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]