Home / Top News / ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಯುವಕನ ಮೃತ ದೇಹ ಪತ್ತೆ

ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಯುವಕನ ಮೃತ ದೇಹ ಪತ್ತೆ

Spread the love

ಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ
ಯುವಕನ ದೇಹವನ್ನು ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಣಕಲ್ ಟಿಂಬರ್ ಯಾರ್ಡ್ ನಿವಾಸಿಯಾಗಿದ್ದ ಸಚಿನ್ ಮಾನೆ (22) ಮೃತ ಯುವಕನಾಗಿದ್ದು, ಇತ ಕಳೆದ ಎರಡು ದಿನದ ಹಿಂದೆ ಸ್ನೇಹಿತರ ಜೊತೆ ಪಾರ್ಟಿ ಮಾಡಲು ಗೋಕುಲ ಗ್ರಾಮದ ಕೆರೆಗೆ ಹತ್ತಿರ ಹೋಗಿದ್ದ, ಈ ವೇಳೆ ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದ, ಆದರೆ ಮೃತನ ದೇಹ ಮಾತ್ರ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ಡಿಎಫ್ ಓ ವಿನಾಯಕ ಕಲಘುಟಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಇಂದು ಸಚಿನ ಮಾನೆ ಅವರ ಮೃತ ದೇಹವನ್ನು ಹೊರ ತೆಗೆದಿದ್ದಾರೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]