ಧಾರವಾಡ ಜಿಲ್ಲೆಯಲ್ಲಿ ಇಂದು 19 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 29 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 197 ಹಾಗೂ ಇಂದು ಕರೊನಾ ಸೋಕಿನಿಂದ 2 ಜನ್ ಸಾವನ್ನಪ್ಪಿದ್ದಾರೆ .
Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …