ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.
Spread the loveಎಸ್ ಎಸ್ ಶಂಕರಣ್ಣ ಅವರಿಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳ ಈ ದೀಪಾವಳಿಯು ನಿಮ್ಮ ಜೀವನವನ್ನು ಸಂತೋಷ, …