Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ತಂದೆ,ತಾಯಿ ಸಮಾಧಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ತಂದೆ,ತಾಯಿ ಸಮಾಧಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

Spread the love

ಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು.

 

ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು ಸಮಾಧಿಗೆ ಭೇಟಿ ನೀಡಿದ ಬಸವರಾಜ ಬೊಮ್ಮಾಯಿ ಭಾವುಕರಾಗಿ ತಂದೆ ತಾಯಿಗೆ ನಮಸ್ಕಾರ ಮಾಡಿದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]