ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಚಿವ ಸ್ಥಾನಕ್ಕೆ ಹೆಚ್ಚಾದ ಲಾಬಿಯಿಂದಾಗಿ, ಶಾಸಕ ಅರವಿಂದ ಬೆಲ್ಲದ ಅಭಿಮಾನಿಗಳಿಂದ ನಗರದ ಸಿದ್ಧಾರೂಢರ ಮಠದಲ್ಲಿ ದೀಡ್ ನಮಸ್ಕಾರ ಹಾಕಿ, ಸಿದ್ಧಾರೂಢರಿಗೆ ವಿಶೇಷ ಪೂಜೆ ಸಲ್ಲಿಸಿ, ಅರವಿಂದ ಬೆಲ್ಲದ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಬೆಲ್ಲದ ಪರ ಘೋಷಣೆ ಕೂಗಿ, ಬಿಜೆಪಿ ಹೈಕಮಾಂಡ್ ಮತ್ತು ಸಿಎಂ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.
Hubli News Latest Kannada News