Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯಲ್ಲಿ ಇಂದು ಕೇವಲ ಒಬ್ಬರಿಗೆ ಕೊರೊನಾ ಸೋಂಕು ದೃಢ

ಧಾರವಾಡ ಜಿಲ್ಲೆಯಲ್ಲಿ ಇಂದು ಕೇವಲ ಒಬ್ಬರಿಗೆ ಕೊರೊನಾ ಸೋಂಕು ದೃಢ

Spread the love

ಧಾರವಾಡ ಜಿಲ್ಲೆಯಲ್ಲಿ ಇಂದು 1 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 15 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 130 ಇಳಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಜನ ಮೃತಪಟ್ಟಿದ್ದಾರೆ.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]