Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ನೂತನ ಸಚಿವ ಸಿ.ಸಿ‌.ಪಾಟೀಲಗೆ ಸನ್ಮಾನಿಸಿದ ಜಯಮೃತ್ಯುಂಜಯ ಸ್ವಾಮೀಜಿ

ನೂತನ ಸಚಿವ ಸಿ.ಸಿ‌.ಪಾಟೀಲಗೆ ಸನ್ಮಾನಿಸಿದ ಜಯಮೃತ್ಯುಂಜಯ ಸ್ವಾಮೀಜಿ

Spread the love

ಹುಬ್ಬಳ್ಳಿ : ನೂತನ ಸಚಿವರಾಗಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಿ.ಸಿ.ಪಾಟೀಲ ಅವರಿಗೆ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಪಂಚಮಸಾಲಿ ಸಮುದಾಯದ ಮುಖಂಡರಾದ ಸಿ.ಸಿ.ಪಾಟೀಲ ಅವರು ಸಚಿವರಾಗಿರುವುದು ನಿಜಕ್ಕೂ ಖುಷಿ ತಂದಿದೆ. ಅಲ್ಲದೇ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದ್ದರು.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]