Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ

ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ

Spread the love

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಚ್ಚಿಸುವ ಟಿಕೆಟ್ ಆಕಾಂಕ್ಷಿಗಳು, ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಬಂದು, ಪಕ್ಷದ ಅರ್ಜಿ ಫಾರ್ಮ ತೆಗೆದುಕೊಂಡು ದಿನಾಂಕ: 15-08-2021 ರ ಸಂಜೆ 5-00 ಗಂಟೆಯ ಒಳಗಾಗಿ ತುಂಬಿದ ಅರ್ಜಿಯ ಜತೆ, ಕೆಪಿಸಿಸಿ ವತಿಯಿಂದ ನಿರ್ಧರಿಸಲಾಗಿರುವ ಅರ್ಜಿ ಶುಲ್ಕವನ್ನು ಬ್ಯಾಂಕ್ ಡಿಡಿ ಮುಖಾಂತರ ಸಂದಾಯ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಪಕ್ಷದ ಕಚೇರಿಯಲ್ಲಿ ಬಂದು ಪಿ.ಆರ್.ಓ.(9538716421) ಇವರನ್ನು ಸಂಪರ್ಕಿಸುವಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಕಟಣೆ ತಿಳಿಸಿದೆ.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]