ಹುಬ್ಬಳ್ಳಿ : ನಗರದ ಗೋಕುಲ್ ರಸ್ತೆಯ
ವಾರ್ಡ್ ನಂಬರ್ 52 ರಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಬಿಜೆಪಿಯವರಿಗೆ ಪೊಲೀಸರು ಬೆಂಬಲ ನೀಡುತ್ತಿದ್ದಾರೆಂದು ಆರೋಪಿಸಿ
ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಪೊಲೀಸರೊಂದಿಗೆ
ವಾಗ್ವಾದ ನಡೆಯಿತು. ಪೊಲೀಸರ ಕ್ರನ ಖಂಡಿಸಿ
ಕೆಆರ್ ಎಸ್ ಪಕ್ಷದ ಕಾರ್ಯಕರ್ತರು
ಮತಗಟ್ಟೆ ಬಳಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
