ವಾರ್ಡ್ ನಂಬರ್ 47 ರಲ್ಲಿ ಬಿಜೆಪಿ ಅಭ್ಯರ್ಥಿ ರೂಪಾ ಶೆಟ್ಟಿ 1754 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿ ಲಕ್ಷ್ಮೀ ಲಕ್ಷ್ಮಣ ಉಪ್ಪಾರ 1147 ಹಾಗೂ ಕಾಂಗ್ರೇಸ್ ಅಭ್ಯರ್ಥಿ ಮೇಘನಾ ಹಿರೇಮಠ 968 ಮತಗಳನ್ನು ಪಡೆದಿದ್ದಾರೆ.
ಒಟ್ಟು 4016 ಮತಗಳು ಚಲಾವಣೆಯಾಗಿದ್ದು, 54 ನೋಟಾ ಮತಗಳಾಗಿವೆ.
Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …