Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಜನಮನ ಸೆಳೆದ ವಿದ್ಯುತ ಅಲಂಕಾರ

ಜನಮನ ಸೆಳೆದ ವಿದ್ಯುತ ಅಲಂಕಾರ

Spread the love

ಹುಬ್ಬಳ್ಳಿ ತಾಲೂಕಿನ ಉಣಕಲ್ ಗ್ರಾಮದ ಕಲ್ಮೇಶ್ವರ ಗುಡಿ ಓಣಿಯಲ್ಲಿ ಮಾದೇವ್ ಕಡಪಟ್ಟಿ ಅವರ ನಿವಾಸದಲ್ಲಿ ಪ್ರತಿಷ್ಠಾನೆ ಮಾಡಿದ ಗಣಪ ಮಂಗಳವಾರ ಜನಮನ ಸೆಳೆಯಿತು.

ಪ್ರತಿ ವರ್ಷ ಒಂದಲ್ಲಾ ಒಂದು ವಿಶೇಷವಾಗಿ ಪ್ರತಿಷ್ಠಾನೆ ಮಾಡುತ್ತಾ ಬರಲಾಗಿದೆ. ಈ ವರ್ಷ ಸಹ ಕೋವೀಡ್ ಆತಂಕದಲ್ಲಿಯೂ ಸಹ ಅತ್ಯಂತ ಸರಳವಾಗಿ ವಿದ್ಯುತ್ ಅಲಂಕಾರದಿಂದ ಕಂಗೊಸುತಿದೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]