Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಎರಡು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳ ಗೆಲವು ಖಚಿತ : ಮುರುಗೇಶ ನಿರಾಣಿ

ಎರಡು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳ ಗೆಲವು ಖಚಿತ : ಮುರುಗೇಶ ನಿರಾಣಿ

Spread the love

ಹುಬ್ಬಳ್ಳಿ : ನನಗೆ ಹಾನಗಲ್ ಉಸ್ತುವಾರಿ ನೀಡಿದ್ದಾರೆ. ಆದ್ರೆ ನಾನು ಊರಲ್ಲಿ ಇರಲಿಲ್ಲ.. ಹೀಗಾಗಿ ತಡವಾಗಿ ಬಂದಿದ್ದೇನೆ ಮಾಜಿ ಸಿಎಂ ಬಿಎಸ್ ವೈ ಜೊತೆ,ಪ್ರಚಾರಕೈಗೊಳ್ಳುತ್ತೇವೆ ,ವಾತಾವರಣ ಚೆನ್ನಾಗಿ ಇದೆ. ಹಾನಗಲ್ ನಲ್ಲಿ ನಾವೂ ನೂರಕ್ಕೆ ನೂರರಷ್ಟು ಮುನ್ನಡೆ ಇದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.ನಗರದಲ್ಲಿಂದು,ಮಾತನಾಡಿದ ಅವರು ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆಲ್ಲುತ್ತೇವೆ, ಗುಪ್ತಚರ ವರದಿ ಸಹ ಹಲವು ಭಾರಿ ಸುಳ್ಳು ಆಗಿದೆ. ನಾವೂ ಗೆಲ್ಲುತ್ತೇವೆ,ಸಾಧನೆ ಸಿದ್ದಾಂತಗಳ ಬಗ್ಗೆನೇ ಹೇಳಬೇಕು. ವ್ಯಯಕ್ತಿಕ ನಿಂದನೆ ಮಾಡಬಾರದು ಎಂದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]