Home / Top News / ಇಹಲೋಕ ತ್ಯಜಿಸಿದ ಹಿರಿಯನಟ ಎಸ್.ಶಿವರಾಂ

ಇಹಲೋಕ ತ್ಯಜಿಸಿದ ಹಿರಿಯನಟ ಎಸ್.ಶಿವರಾಂ

Spread the love

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ . ಅವರಿಗೆ 84 ವರ್ಷ ವಯಸ್ಸಾಗಿತ್ತು . ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು . ಇತ್ತೀಚೆಗೆ ಅವರಿಗೆ ಅಪಘಾತವಾಗಿ , ತಲೆಗೆ ಪೆಟ್ಟು ಬಿದ್ದಿತ್ತು  ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ .

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]