ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಕ್ಷೇತ್ರದ ಚಬ್ಬಿ ಹೋಬಳಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ12 ಜನರ ಕುಟುಂಬದವರಿಗೆ ಶಾಸಕಿ ಕುಸುಮಾವತಿ.ಸಿ. ಶಿವಳ್ಳಿ ಹುಬ್ಬಳ್ಳಿಯ ತಮ್ಮ ಗೃಹ ಕಚೇರಿಯಲ್ಲಿ ತಲಾ ಒಂದು ಲಕ್ಷ ರೂಪಾಯಿಗಳ ಪರಿಹಾರದ ಚೆಕ್ಕುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರರ ಪ್ರಕಾಶ್ ನಾಸಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
