ಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ಅವರನ್ನು ನೇಮಕ ಮಾಡಲಾಗಿದೆ.
ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ನಾಸೀರ ತಂಬೂರಿ ಈ ನೇಮಕದ ಆದೇಶ ಹೊರಡಿಸಿದ್ದಾರೆ. ಜೊಸೇಫ್ ಅವರು ನೇಮಕದ ಆದೇಶ ಪತ್ರವನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರಿಂದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದತ್ತಮುರ್ತಿ ಕುಲಕರ್ಣಿ, ಲಿಂಗರಾಜ ಪಾಟೀಲ್,ಡಾ ಎಮ್ ಎಸ್ ಮೊಸಿನ್,ಇತ್ಮಿಯಾಜ ಮುಲ್ಲಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
