ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ್ ಮಹಾನಗರ ಪಾಲಿಕೆ ಸದಸ್ಯ ನಜೀರ್ ಹೊನ್ಯಾಳ್ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ AIMIM ಪಕ್ಷದ ನೂತನ ಪಾಲಿಕೆ 71ನೇ ವಾರ್ಡ್ ಸದಸ್ಯ ಆಗಿರುವ ನಜೀರ್ ಹೊನ್ಯಾಳ್ ಅವರನ್ನ ಪೊಲೀಸರು ವಶಕ್ಕೆ ಪಡೆದು ಹಳೇ ಹುಬ್ಬಳ್ಳಿ ಪೊಲೀಸ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ .
Hubli News Latest Kannada News