ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು 82 ವಾರ್ಡಗಳಲ್ಲಿ ವಾರ್ಡ ಸಮಿತಿಗಳನ್ನು ರಚಿಸಲು ಆಸಕ್ತ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಸಾರ್ವಜನಿಕರ ಅಪೇಕ್ಷೆಯ ಮೇರೆಗೆ ಮೇ 15ರ ವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿ ಮಹಾನಗರಲಪಾಲಿಕೆ ವಲಯ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು
ಮಹಾನಗರ ಪಾಲಿಕೆ ಹೆಚ್ಚುವರಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.