Home / Top News / ಹುಬ್ಬಳ್ಳಿಯಲ್ಲಿ ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ 4 ಜನ ಆರೋಪಿಗಳ ಬಂಧನ

ಹುಬ್ಬಳ್ಳಿಯಲ್ಲಿ ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ 4 ಜನ ಆರೋಪಿಗಳ ಬಂಧನ

Spread the love

ಹುಬ್ಬಳ್ಳಿ : ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ 4 ಜನ ಆರೋಪಿಗಳನ್ನ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ ಭವಾನಿ ಆರ್ಕೆಡ್ ಹತ್ತಿರ ಐಪಿಲ್ ಬೆಟ್ಟಿಂಗ್ ಆಡುತ್ತಿದ್ದ ವೇಳೆ ಆರೋಪಿಗಳನ್ನ ಬಂಧಿಸಿ.
ಬಂಧಿತ ಆರೋಪಿಗಳಿಂದ 29800/- ರೂ ನಗದು ಹಾಗೂ 04 ಮೊಬೈಲ್ ವಶಪಡಿಸಿಕೊಂಡು. ಆರೋಪಿಗಳ ವಿರುದ್ಧ ಉಪನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ಧಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]