ಹುಬ್ಬಳ್ಳಿ : ಬಮ್ಮಾಪುರ ಓಣಿ ಮತ್ತು ಧಾರವಾಡದ ಮುರುಘಾ ಮಠದ ಹತ್ತಿರ ಒಸಿ ಮಟಕಾ ಬರೆಯುತ್ತಿದ್ದ ಇಬ್ಬರ ಆರೋಪಿಗಳನ್ನು ಬಂಧಿಸಿ ಅವರಿಂದ 17,600 ರೊ .ನಗದು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು. ಆರೋಪಿಗಳ ವಿರುದ್ಧ ಘಂಟಿಗೇರಿ ಮತ್ತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
