ಹುಬ್ಬಳ್ಳಿ : ಹುಬ್ಬಳ್ಳಿ ತತ್ವದರ್ಶಿ ಆಸ್ಪತ್ರೆಯ ಹತ್ತಿರ IPL ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನು ಗೋಕುಲ್ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 1500 ರೂ ನಗದು ಹಾಗೂ 01 ಮೊಬೈಲ್ ವಶಪಡಿಸಿಕೊಂಡಿದ್ದು. ಆರೋಪಿಯ ವಿರುದ್ಧ ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
