ಹುಬ್ಬಳ್ಳಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ಯುವಕ.
ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕಳೆದ ಒಂದು ವರ್ಷದ ಹಿಂದೆ ಅಷ್ಟೇ ಶಂಭುಲಿಂಗ ಕಮಡೊಳ್ಳಿ ಮದುವೆಯಾಗಿದ್ದ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Hubli News Latest Kannada News