ಹುಬ್ಬಳ್ಳಿ : ಮಹಾನಗರ ಪಾಲಿಕೆ ಉದ್ಯಾನವನದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಮರು ನಿರ್ಮಾಣ ಮಾಡುವಂತೆ ನೂತನ ಮೇಯರ್ ಈರೇಶ ಅಂಚಟಗೇರಿ ಅವರಿಗೆ ಭಗತ್ ಸಿಂಗ ಸೇವಾ ಸಂಘದ ವತಿಯಿಂದ ಮನವಿ ಸಲ್ಲಿಸಿದರು.
ಈ ಹಿಂದೆ ಮಹಾನಗರ ಪಾಲಿಕೆ ಆವರಣದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಕಳಪೆ ಕಾಮಗಾರಿ ಕಾರಣದಿಂದ ಪುತ್ಥಳಿ ಕುಸಿದ್ದು ಬಿದಿದ್ದು ಆದ್ ಕಾರಣ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಮರು ನಿರ್ಮಾಣ ಮಾಡುವಂತೆ ಮೇಯರ್ ಈರೇಶ ಅಂಚಟಗೇರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶಾಲ್ ಜಾಧವ್ , ಹರೀಶ ಸರ್ವಳೆ, ಶಶಿ ಜಗಾಪುರ್ , ಪ್ರವೀಣ ಬಳ್ಳಾರಿ ಹಾಗೂ ಇತರರು ಉಪಸ್ಥಿತರಿದ್ದರು.