ಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ವ್ಯಕ್ತಿ ಓರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ದುರ್ಗದ ಬೈಲ್ ಸರ್ಕಲ್ ಬಳಿ ನಡೆದಿದೆ.
ಚಾಕು ಇರಿತಕ್ಕೆ ಒಳಗಾದ ಸಂತೋಷ್ ಮುರಗೋಡ ಎಂಬಾತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು . ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ .
ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.