ಹುಬ್ಬಳ್ಳಿ : ಕ್ರೆಡಿಟ್ ಕಾರ್ಡ್ ಪೊಯಿಂಟ್ಸ್ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ ಆನ್ ಲೈನ್ ಮೂಲಕ 1.90 ಲಕ್ಷ ರೂ ವಂಚನೆ ಮಾಡಲಾಗಿದೆ.
ಹುಬ್ಬಳ್ಳಿ ಕೇಶ್ವಪೂರ ನಿವಾಸಿ ಲಕ್ಷ್ಮಣ ವಂಚನೆಗೊಳಗಾದ ವ್ಯಕ್ತಿ. ಅಪರಿಚಿತ ವ್ಯಕ್ತಿಯೊಬ್ಬ ಕ್ರಿಡಿಟ್ ಕಾರ್ಡ್ ಪೊಯಿಂಟ್ಸ್ ಗಳನ್ನ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ . ಲಿಂಕ್ ಮೂಲಕ ಓಟಿಪಿ ನೀಡಿದ್ದರು ಹಂತ ಹಂತವಾಗಿ ಆನ್ ಲೈನ್ ಮೂಲಕ ಹಣ ವರ್ಗಹಿಸಿಕೊಂಡು ವಂಚನೆ ಮಾಡಲಾಗಿದೆ. ಈ ಕುರಿತು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.