ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಕೆಇಬಿ ಗ್ರಿಡ್ ಹತ್ತಿರ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ . ಆತನಿಂದ 590 ಗ್ರಾಂ ಗಾಂಜಾ ವಶಕ್ಕೆಪಡೆದಿರುವ ಘಟನೆ ನಡೆದಿದೆ .
ಈ ಕುರಿತು ಹು-ಧಾ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …