Home / Top News / ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ

ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ

Spread the love

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಚೌಡಯ್ಯಧಾನಪುರ ಬಳಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿ ವಾಹನವೇ ಬಹುತೇಕ ಸುಟ್ಟು ಘಟನೆ ನಡೆದಿದೆ .

ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಮೇವಿಗೆ ಬೆಂಕಿ ಹತ್ತಿದ ತಕ್ಷಣ ಎಚ್ಚೆತ್ತ ಟ್ರ್ಯಾಕ್ಟರ್ ಚಾಲಕ ಮೇವಿನ ಬಣವೆಯನ್ನು ಅಲ್ಲಿಂದ ಕೆಳಗಿಳಿಸಿದ್ದಾರೆ. ರಾಣಿಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About Santosh Naregal

Check Also

ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

Spread the love  ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ …

Leave a Reply

Your email address will not be published. Required fields are marked *

[the_ad id="389"]