ಹುಬ್ಬಳ್ಳಿ : ದ್ವಿಚಕ್ರ ವಾಹನ ಮೇಲಿಂದ ಬಿದ್ದು ಗಾಯಗೊಂಡ ವ್ಯಕ್ತಿಯನ್ನು ಉಪನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ರವಿಚಂದ್ರನ್ ಅವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಹೌದು ಹುಬ್ಬಳ್ಳಿ ಗುಜುರಾತ್ ಭವನ ರಸ್ತೆಯಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನ ಮೇಲಿಂದ ಬಿದ್ದು ಗಾಯಗೊಂಡವನನ್ನು ಗಮನಿಸಿದ ಉಪನಗರ ಠಾಣೆ ಇನ್ಸ್‌ಪೆಕ್ಟರ್ ರವಿಚಂದ್ರನ್ ಅವರು ಗಾಯಗೊಂಡ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಕಾರ್ಯಕ್ಕೆ ಇಲ್ಲಿದ ಸರ್ವಜನಿಕರು ಮಚ್ಚೆಗೆ ವ್ಯಕ್ತಪಡಿಸಿದ್ದಾರೆ
Hubli News Latest Kannada News