ಹುಬ್ಬಳ್ಳಿ : ಗೂಂಡಾ ಕಾಯಿದೆ ಅಡಿಯಲ್ಲಿ ಹು- ಧಾ ಪಾಲಿಕೆಯ ಸದಸ್ಯ ಚೇತನ ಹಿರೇಕೆರೂರನ್ನು ಗೋಕುಲ ರೋಡ್ ಪೊಲೀಸರು ಬಂಧಿಸಿ ಬೆಳಗಾವಿ ಜೈಲಿಗೆ ಕಳುಹಿಸಿದ್ದಾರೆ .
ಚುನಾವಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ . ಅಲ್ಲದೇ ಈ ಹಿಂದೆ ಕೂಡ ಕೆಲವೊಂದು ಪ್ರಕರಣಗಳಲ್ಲಿ ಭಾಗಿಯಾಗಿರುವ ಚೇತನ ಹಿರೆಕೇರೂರು ಪಾಲಿಕೆಯ ಚುನಾಯಿತ ಪ್ರತಿನಿಧಿಯೂ ಆಗಿದ್ದಾನೆ .
