ಹುಬ್ಬಳ್ಳಿ ದೇಶಪಾಂಡೆ ನಗರದ ಮುಖ್ಯ ರಸ್ತೆಯಲ್ಲಿ ಮನೆ ಗ್ರಹ ಪ್ರವೇಶ ಕಾರ್ಯಕ್ರಮಕ್ಕೆ ಮುಖ್ಯ ರಸ್ತೆಯಲ್ಲಿ ಪೆಂಡಾಲ್ ಹಾಕಿ ರಸ್ತೆ ಬಂದ ಮಾಡಿದ್ದು. ನಿತ್ಯ ನೂರಾರು ಸಂಖ್ಯೆಯಲ್ಲಿ ವಾಹನ ಸವಾರರು ಸಂಚರಿಸುವ ರಸ್ತೆ ಬಂದ ಮಾಡಿದ್ದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ . ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪೆಂಡಾಲ್ ತೆರವುಗೊಳಿಸಿ ಪಾದಚರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅನಕೂಲ ಮಾಡಿಕೊಡಬೇಕಾಗಿದೆ.
