Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Spread the love

ಕುಂದಗೋಳ:  ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಸಿಎಸ್ಆರ್ ಯೋಜನೆಯ ಅಡಿ ಅಂದಾಜು ಮೊತ್ತ 15 ಲಕ್ಷ ರುಪಾಯಿ ವೆಚ್ಚದಲ್ಲಿ ಕುಂದಗೋಳ ಕ್ಷೇತ್ರದ ರಾಮನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2 ಶಾಲಾ ಕೊಠಡಿ ಮಂಜುರಾಗಿದ್ದು ಇಂದು  ಶಾಸಕರಾದ ಶ್ರೀ ಎಮ್ ಆರ್ ಪಾಟೀಲ ಸರ್ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು, ಶಾಲಾ ಶಿಕ್ಷಕ ವರ್ಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About Editor 2

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]