ಬೆಂಗಳೂರು-ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಲಾರಿ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಸೋಮವಾರ ಮದುವೆಯಾಗಬೇಕಿದ್ದ ಸಿಂದುಶ್ರೀ ಮತ್ತು ಆಕೆಯ ಅತ್ತೆ ಮಗಳು ವಿದ್ಯಾ ಮೃತ ದುರ್ದೈವಿಗಳು. ಕತ್ರಿಗುಪ್ಪೆಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ.”
Hubli News Latest Kannada News