Home / Santosh Naregal (page 128)

Santosh Naregal

ಸಾರ್ವಜನಿಕ ಗಣೇಶ ಉತ್ಸವಕ್ಕೆ ಸೆ.5 ರಂದು ಪ್ರಕಟ- ಸಿಎಂ ಬೊಮ್ಮಾಯಿ

Spread the loveರಾಜ್ಯದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಕುರಿತಂತೆ ಸೆಪ್ಟೆಂಬರ್ 5 ರಂದು ಸಭೆ ನಡೆಸಲಾಗುವುದು. ಸಭೆಯಲ್ಲಿ ಪ್ರಸ್ತುತ ಕೊರೊನಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಿ, ತಜ್ಞರ ಸಲಹೆ ಪಡೆದುಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು. ಹುಬ್ಬಳ್ಳಿ ವಿಮಾ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅವಕಾಶ ನೀಡಲು ಹಲವು ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಹಾಗಾಗಿ ರಾಜ್ಯದಲ್ಲಿನ …

Read More »

ಮತ ಕೇಳಲು ಬಂದ ಅಭ್ಯರ್ಥಿಗೆ ತರಾಟೆಗೆ ತೆಗೆದುಕೊಂಡ ಮತದಾರರು

Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ ಇದರ ನಡುವೆ ಮತ ಕೇಳಲು ಬಂದ ಅಭ್ಯರ್ಥಿಗೆ ಸಾರ್ವಜನಿಕರ ಪರವಾಗಿ ನಿಖಿಲ್ ದಾಂಡೇಲಿ ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು….ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದರ ಮದ್ಯೆ ಚುನಾವಣೆ ಬಂದರೇ ಮಾತ್ರ ಜನರು ನೆನಪು ಆಗುತ್ತಾರೆ ಎಂದು ವಾರ್ಡ್ ನಂಬರ್ 50 ರ ಅಭ್ಯರ್ಥಿ ಮಂಗಳಮ್ಮಾ ಮೋಹನ ಹಿರೇಮನಿ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : 42 ನೇ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೈತನ್ಯ ಬಿಜವಾಡ ಅವರಿಂದ ಭರ್ಜರಿ ಪ್ರಚಾರ

Spread the loveಹುಬ್ಬಳ್ಳಿ: ಮಹಾನಗರ ಪಾಲಿಕೆಯ 42 ನೇ ವಾರ್ಡಿನ ಅಭ್ಯರ್ಥಿ ಬಿಜವಾಡ ಚೈತನ್ಯ ರಜನಿಕಾಂತ್ ಅವರ ಪರ ಬೆಂಗೇರಿ, ನಾಗಶೆಟ್ಟಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧೆಡೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಾಯಿತು.   ಅನೇಕ ವರ್ಷಗಳಿಂದ ವಾರ್ಡಿನಲ್ಲಿ ಒಳಚರಂಡಿ, ಗಟಾರು, ಬೀದಿ ದೀಪ ಸಹಿತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಿಲ್ಲವಾಗಿದ್ದು, ವಾರ್ಡಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜನಜೀವನ ಮಟ್ಟವನ್ನು ಉನ್ನತೀಕರಿಸುವುದಕ್ಕೆ ಮನೆ ಮಗನಾದ ತಮಗೆ ಆರ್ಶೀವದಿಸಿದಲ್ಲಿ ಪ್ರಾಮಾಣಿಕವಾಗಿ ಕಾರ್ಯ …

Read More »

ಬಿಜೆಪಿಯ 16 ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ

Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ವಿವಿಧ ವಾರ್ಡ್ಗಳಿಂದ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ 16 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಿ ಹು-ಧಾ ಮಹಾನಗರ ಜಿಲ್ಲಾ ಅಧ್ಯಕ್ಷ ಅರವಿಂದ ಬೆಲ್ಲದ ಆದೇಶ ಹೊರಡಿಸಿದ್ದಾರೆ. ಉಚ್ಛಾಟನೆಗೊಂಡಿರುವ ಎಲ್ಲರೂ ಮುಂದಿನ 6 ವರ್ಷದವರೆಗೆ ಪಕ್ಷದಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಅಲ್ಲದೇ, ಬಿಜೆಪಿ ಬ್ಯಾನರ್‌ನಡಿ ಯಾವುದೇ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಬಂಡಾಯವೆದಿದ್ದ ಅಭ್ಯರ್ಥಿಗಳನ್ನು ಮನವೊಲಿಸಿ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸಲು …

Read More »
[the_ad id="389"]