Home / Santosh Naregal (page 132)

Santosh Naregal

ಭೀಕರ ಅಪಘಾತ : ಯುವಕರಿಬ್ಬರ ಧಾರುಣ ಸಾವು

Spread the loveಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಧಾರುಣವಾಗಿ ಸಾವಿಗೀಡಾದ ಘಟನೆ ಉಣಕಲ್ ಕೆರೆ ಬಳಿ ಪ್ರೆಸಿಡೆಂಟ್ ಹೊಟೆಲ್ ಎದುರು ನಡೆದಿದೆ. ಯುವಕರು ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿದೆ. ಹೀಗಾಗಿ ರಸ್ತೆಯ ಪಕ್ಕದ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರವಾದ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಮೃತ ಯುವಕರ ಗುರುತು ಪತ್ತೆಯಾಗಿಲ್ಲ. …

Read More »

ಮಹಾನಗರ ಪಾಲಿಕೆ ಚುನಾವಣೆ : ಐಪಿಎಲ್ ಕ್ರಿಕೆಟರ್ ನಿಂದ ಬಿಜೆಪಿ ಪರ ಮನೆಮನೆ ಪ್ರಚಾರ….

Spread the loveಹುಬ್ಬಳ್ಳಿ: ‘ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಣ ರಂಗೇರಿದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ. ವಾರ್ಡ್ 47 ರ ರೂಪ ಶೆಟ್ಟಿ ಎಂಬ ಬಿಜೆಪಿ ಅಭ್ಯರ್ಥಿ ಪಾಲಿಕೆ ಚುನಾವಣೆ ಪ್ರಚಾರಕ್ಕೆ ಐಪಿಎಲ್ ಕ್ರಿಕೆಟರ್ ನನ್ನು ಕರೆತಂದು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಗೋವಾದಿಂದ ಹುಬ್ಬಳ್ಳಿಗೆ ಆಗಮಿಸಿದ ಐಪಿಎಲ್ ಕ್ರಿಕೆಟರ್ ಶಾದಬ್ ಜಕಾತಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುವ ಮೂಲಕ ತಮ್ಮ ಅಭ್ಯರ್ಥಿಯನ್ನ ಗೆಲ್ಲುಸುವಂತೆ …

Read More »

ಹು-ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ನಿಶ್ಚಿತ : ಮುನೇನಕೊಪ್ಪ ಭರವಸೆ

Spread the loveಹುಬ್ಬಳ್ಳಿ : ಪಕ್ಷದಲ್ಲಿ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಬಾರಿಯೂ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಅಭ್ಯರ್ಥಿಗಳನ್ನು ಗೆಲಿಸುವಲ್ಲಿ ಶ್ರಮಿಸಲಾಗುವುದು. ಈ ಬಾರಿಯೂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜನರಿಗೆ ಕೊರೋನಾ …

Read More »

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ- ಒಂದೇ ದಿನ 478 ನಾಮಪತ್ರಗಳು ಸೇರಿ ಒಟ್ಟು 577 ನಾಮಪತ್ರಗಳು ಸಲ್ಲಿಕೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ 478 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಮಹಾನಗರಪಾಲಿಕೆಯ 82 ವಾರ್ಡ್‍ಗಳಿಗೆ ಒಟ್ಟು ಇಲ್ಲಿಯವರೆಗೆ 577 ನಾಮಪತ್ರಗಳು ಸಲ್ಲಿಕೆಯಾಗಿವೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಕೊನೆ ದಕನವಾದ್ದರಿಂದ ಒಂದೇ ದಿನ 478 ನಾಮಪತ್ರಗಳು ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್‍ಗಳಿಗೆ ಒಟ್ಟು 577 ನಾಮಪತ್ರಗಳು ಸಲ್ಲಿಯಾಗಿದ್ದು, ಒಟ್ಟಾರೆಯಾಗಿ …

Read More »
[the_ad id="389"]