Home / Santosh Naregal (page 142)

Santosh Naregal

ನನ್ನ ರಾಜಕೀಯವಾಗಿ ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ : ಶಿವಾನಂದ ಮುತ್ತಣ್ಣವರ ಆರೋಪ

Spread the loveಹುಬ್ಬಳ್ಳಿ : ರಾಜಕೀಯವಾಗಿ ನನನ್ನು ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ ಮಾಡಿದ್ದಾರೆ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಸತ್ಯದ ಹಾದಿಯಲ್ಲಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬೇಕಾಬಿಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಅದರ ವಿರುದ್ಧ ನಾನು ಸತ್ಯದ ಹಾದಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಕಾರಣದಿಂದ ನನಗೆ ರಾಜಕೀಯವಾಗಿ ಮುಗಿಸಲು …

Read More »

ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ

Spread the loveಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಚ್ಚಿಸುವ ಟಿಕೆಟ್ ಆಕಾಂಕ್ಷಿಗಳು, ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಬಂದು, ಪಕ್ಷದ ಅರ್ಜಿ ಫಾರ್ಮ ತೆಗೆದುಕೊಂಡು ದಿನಾಂಕ: 15-08-2021 ರ ಸಂಜೆ 5-00 ಗಂಟೆಯ ಒಳಗಾಗಿ ತುಂಬಿದ ಅರ್ಜಿಯ ಜತೆ, ಕೆಪಿಸಿಸಿ ವತಿಯಿಂದ ನಿರ್ಧರಿಸಲಾಗಿರುವ ಅರ್ಜಿ ಶುಲ್ಕವನ್ನು ಬ್ಯಾಂಕ್ ಡಿಡಿ ಮುಖಾಂತರ ಸಂದಾಯ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಪಕ್ಷದ ಕಚೇರಿಯಲ್ಲಿ ಬಂದು …

Read More »

ಧಾರವಾಡದಲ್ಲಿ ಎಸಿಪಿ ಮೇಲೆ ಪೆಟ್ರೋಲ್ ಎರಚಿದ ವ್ಯಕ್ತಿ; ಅನಧಿಕೃತ ಅಂಗಡಿ ತೆರವು ವೇಳೆ ಘಟನೆ

Spread the loveಧಾರವಾಡ : ಮಾರುಕಟ್ಟೆಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಯ ಭದ್ರತೆ ಒದಗಿಸುವ ಕರ್ತವ್ಯದಲ್ಲಿದ್ದ ಮಹಿಳಾ ಎಸಿಪಿ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ, ಪೆಟ್ರೋಲ್ ಎರಚಿ ಹುಚ್ಚಾಟ ಮೇರೆದಿರುವ ಘಟನೆ ಧಾರವಾಡದ ಸುಪುರ್ ಮಾರುಕಟ್ಟೆ ಪ್ರದೇಶದಲ್ಲಿ ಕಳೆದಿನ ನಡೆದಿದೆ. ಧಾರವಾಡದ ಸುಪರ್ ಮಾರುಕಟ್ಟೆಯ ಪ್ರದೇಶದಲ್ಲಿ ತಲೆ ಎತ್ತಿದ್ದ ಅನಧಿಕೃತ ಅಂಗಡಿ ತೆರವು ಮಾಡಲು ಹು-ಧಾ ಮಾಹಾನಗರ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸಿಪಿ …

Read More »

ಅಲೆಮಾರಿ ಸಮುದಾಯದ ಮಕ್ಕಳಿಗೆ ಹಾಲು ಕುಡಿಸ ಅರ್ಥಪೂರ್ಣವಾಗಿ ನಾಗರಪಂಚಮಿ ಆಚರಿಸಿದ ಕೂಡಲಸಂಗಮ ಶ್ರೀಗಳು

Spread the loveಹುಬ್ಬಳ್ಳಿ : ನಾಗರ ಪಂಚಮಿ ಅಂಗವಾಗಿ ಕಲ್ಲುನಾಗರಕ್ಕೆ ಹಾಲು ಎರೆಯುವುದು ಸಂಪ್ರದಾಯ. ಆದರೆ, ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಅಲೆಮಾರಿ ಮಕ್ಕಳಿಗೆ ಹಾಲು ನೀಡಿ ನಾಗಪಂಚಮಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ನವನಗರದ  ಮುಗಳಕೊಡ ಮಠದ ಸಮೀಪದ ಚನ್ನಬಸವೇಶ್ವರ ಶಾಲೆಯಲ್ಲಿ  ಮಕ್ಕಳಿಗೆ ಹಾಲು ನೀಡಿದರು. ಅಲೆಮಾರಿ ಸಮುದಾಯದ ನೂರಕ್ಕೂ ಹೆಚ್ಚು ಮಕ್ಕಳು ಹಾಲು ಕುಡಿದು ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು 24 ವರ್ಷಗಳಿಂದ …

Read More »
[the_ad id="389"]