Spread the loveಹುಬ್ಬಳ್ಳಿ : ಮಾಜಿ ಶಾಸಕ ಹಾಗೂ ಜೆಡಿಎಸ್ ಯುವ ಮುಖಂ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ,ಇನ್ನೂ ಹಲವು ನಾಯಕರು ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು, ದಿ.ಮಾಜಿ ಸಿಎಮ್ ಅವರ ಪುತ್ರ ಮಧು ಬಂಗಾರಪ್ಪ ಅವರು ಪಕ್ಷದ ಆಡಳಿತ ನೀತಿ ಹಾಗೂ ಡಿಕೆಶಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲು …
Read More »ಹುಬ್ಬಳ್ಳಿಯಲ್ಲಿ ಕೈ ಧ್ವಜ್ ಹಿಡಿದ ಮಾಜಿ ಶಾಸಕ ಮಧು ಬಂಗಾರಪ್ಪ
Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೈ ನಾಯಕರ ನೇತೃತ್ವದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಅವರು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಾವುಟವನ್ನು ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಲಾಯಿತು. ಮಧು ಬಂಗಾರಪ್ಪ ಜೊತೆ ಹಲವು ಜೆಡಿಎಸ್ ನ ಮುಖಂಡರು ಕೈ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದ …
Read More »ರೈತರ ಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರ : ಸಿದ್ದರಾಮಯ್ಯ ಆರೋಪ
Spread the loveಹುಬ್ಬಳ್ಳಿ : ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಇದ್ದಾಗಲೇ ರೈತರ ಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರ. ಇದೀಗ ಸಿಎಂ ಬದಲಾವಣೆ ನಂತರವೂ ಈ ಸರ್ಕಾರದಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019 ರಲ್ಲಿ ರಾಜ್ಯದಲ್ಲಿ ನೆರೆ ಬಂದಾಗ ಸಾವಿರಾರು ಕೋಟಿ ಹಾನಿಯಾಗಿದೆ. ಜನರು ಮನೆ ಮಠ ಕಳದುಕೊಂಡಿದ್ದಾರೆ. ಅಲ್ಲದೇ ನೂರಾರು ಜನ ಸತ್ತಿದ್ದಾರೆ. ಆ …
Read More »ನನ್ನ ಪ್ರೀತಿಯ ಊರು ಹುಬ್ಬಳ್ಳಿ ಇಲ್ಲಿನ ಅಭಿವೃದ್ಧಿ ಶ್ರಮಿಸುತ್ತೇನೆ: ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ
Spread the loveಹುಬ್ಬಳ್ಳಿ : ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ ಶಿಕ್ಷಣ ಇಲ್ಲಿಯೇ ಮುಗಿದಿದೆ. ಮುಖ್ಯಮಂತ್ರಿಯಾಗಿ ನಾನು ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ …
Read More »