Spread the loveಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು. ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು ಸಮಾಧಿಗೆ ಭೇಟಿ ನೀಡಿದ ಬಸವರಾಜ ಬೊಮ್ಮಾಯಿ ಭಾವುಕರಾಗಿ ತಂದೆ ತಾಯಿಗೆ …
Read More »ಶಿವರಾಮ್ ಹೆಬ್ಬಾರ್ ಕಾರು ಅಪಘಾತ: ಸಿಎಂ ಭೇಟಿ ವೇಳೆ ಘಟನೆ
Spread the loveಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ ಶಿವರಾಮ ಹೆಬ್ಬಾರ, ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, …
Read More »ಸಿಎಂ ಆಗಿ ದೇವರ ಹೆಸರಿರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ
Spread the loveರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.
Read More »ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ
Spread the loveಬಸವರಾಜ್ ಬೊಮ್ಮಾಯಿಗೆ ಒಲಿದ ಮುಖ್ಯಮಂತ್ರಿ ಪಟ್ಟ ಮತೊಮ್ಮೆ ಲಿಂಗಾಯತ ಸಚಿವರಿಗೆ ಒಲಿದ ಮುಖ್ಯಮಂತ್ರಿ ಪಟ್ಟ. ಅಧಿಕೃತ್ ಘೋಷಣೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಹೆಸರು ಪ್ರಸ್ತಾಪಆಗಿದ್ದು. ಯಡಿಯೂರಪ್ಪನವರು ಪ್ರಸ್ತಾಪವನ್ನು ಅನುಮೋಡಿಸಿದ್ದು. ಗೋವಿಂದ ಕಾರಜೋಳ ಅವರು ರಾಜ್ಯದ ಮುಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಎಂದು ಘೋಷಣೆ ಮಾಡಿದರು.
Read More »