Home / Santosh Naregal (page 19)

Santosh Naregal

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

Spread the loveಹುಬ್ಬಳ್ಳಿ: ನಿನ್ನೆ ದಿನದಂದು ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಪಡಿಸಿಕೊಂಡರು. ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ, ಇಎಸ್ಐ ಆಸ್ಪತ್ರೆಯಿಂದ ಪ್ರತಿಭಟನೆ ರ‌್ಯಾಲಿಯನ್ನು ಹಮ್ಮಿಕೊಂಡು, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ತಡೆದ ಪೊಲೀಸರು ಬಿಜೆಪಿ …

Read More »

ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಶೇಖರ್ ಅವರಿಗೆ ಸನ್ಮಾನ

Spread the loveಹುಬ್ಬಳ್ಳಿ : 2021-2022 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾಗಿ ಬಾಜನರಾದ ಖಾಸಗಿ ಕ್ಯಾಮರಾ ಮ್ಯಾನ್ ಆದ ಪಿ.ಶೇಖರ ಅವರಿಗೆ ಮಂಟೂರ ರೋಡ ಯಂಗ್ ಸ್ಟಾರ ಯುವಕರಿಂದ ಡಾ.ಬಿ.ಆರ್.ಅಂಬೇಡ್ಕರ ರವರ ಪ್ರತಿಮೆ ಮುಂಭಾಗದಲ್ಲಿ ಗೌರವದಿಂದ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಇದೇ ರೀತಿ ನಿಮ್ಮ ಸಾಧನೆ ಮುಂದುವರೆಯಲಿ ಎಂದು ಶುಭ ಹಾರೈಸಿದ್ದಾರೆ .

Read More »

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ

Spread the loveಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ತಂಟೆ ತೆಗೆದು ಯುವಕನೊರ್ವನ ಮೇಲೆ ಹಲ್ಲೇ ನಡೆಸಿ ಗಾಯಗೊಳಿಸಿದ ಘಟನೆ ಇಲ್ಲಿನ ಕುಸುಗಲ್ ರಸ್ತೆಯ ಸೆಲ್ ಪೆಟ್ರೋಲ್ ಬಂಕ್ ನಳಿ ಸೋಮವಾರ ತಡರಾತ್ರಿ ನಡೆದಿದೆ. ಉತ್ತರ ಪ್ರದೇಶ ಮೂಲದ ರೋಹಿತ್ ಕುಮಾರ ಎಂಬಾತನೇ ಹಲ್ಲೇಗೆ ಒಳಗಾದ ಯುವಕನಾಗಿದ್ದು, ಎಂದಿನಂತೆ ಸ್ಟ್ರೀಟ್ ಫಾಸ್ಟ್ ಪುಡ್ ಮಾರಾಟ ಮಾಡುತ್ತಿರುವ ವೇಳೆಯಲ್ಲಿ ಅಪರಿಚಿತ ಯುವಕರ ಗುಂಪೊಂದು ಅಂಗಡಿಗೆ ಬಂದು ಸುಖಾಸುಮ್ಮನೆ ಬೈಯುವುದು ಮಾಡಿ ತಂಟೆ ತೆಗೆದು …

Read More »

ತಾರಿಹಾಳ ಕೈಗಾರಿಕಾ ಪ್ರದೇಶದ ಅಗ್ನಿ ಅವಘಡ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಸಚಿವ ಹಾಲಪ್ಪ ಆಚಾರ

Spread the loveಹುಬ್ಬಳ್ಳಿ : ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ನಡೆದ ಅಗ್ನಿ ಅವಘಡ ದುರ್ಘಟನೆಯಲ್ಲಿ ಕಾರ್ಮಿಕರ ಕುಟುಂಬಗಳು ಆಘಾತಕ್ಕೀಡಾಗಿರುವುದು ನೋವಿನ ಸಂಗತಿಯಾಗಿದೆ ಇದಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವದು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು. ಹುಬ್ಬಳ್ಳಿ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ …

Read More »
[the_ad id="389"]