Home / Santosh Naregal (page 191)

Santosh Naregal

ರಾಜ್ಯದಲ್ಲಿ ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

Spread the loveಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ತೇರ್ಗಡೆಗೊಳಿಸಲು ನಿದರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Read More »

ಕೋವಿಡ್ ಎರಡನೇ ಅಲೆ ಪ್ಯಾಕೇಜ್ – 2 ಮಾಹಿತಿ ಇಲ್ಲಿದೆ ನೋಡಿ

Spread the loveಕರ್ನಾಟಕದಲ್ಲಿ 2ನೇ ಅಲೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಮಾಡಿದ್ದು ಇದರಿಂದ ಬಾಧಿತವಾದ ಸಮಾಜದ ವಿವಿಧ ವರ್ಗಗಳಿಗೆ ಈಗಾಗಲೇ ಪರಿಹಾರದ ಪ್ಯಾಕೇಜ್‍ನ್ನು ನಮ್ಮ ಸರ್ಕಾರ ಘೋಷಣೆ ಮಾಡಿರುತ್ತದೆ. ಇದಲ್ಲದೇ ಕಠಿಣ ನಿರ್ಬಂಧಗಳ ಜಾರಿಯಿಂದ ತೊಂದರೆಗೀಡಾಗಿರುವ ಬೇರೆ ಬೇರೆ ವರ್ಗದವರಿಂದಲೂ ಕೂಡ ಹಲವಾರು ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಆರ್ಥಿಕ ಹಿಂಜರಿತನದ ನಡುವೆಯೂ ಕೂಡ ಸಂಕಷ್ಟಕ್ಕಿಡಾಗಿರುವ ವರ್ಗಗಳಿಗೆ ಈ ಕೆಳಗಿನ ಪರಿಹಾರವನ್ನು ನಾನು ಘೋಷಣೆ ಮಾಡುತ್ತಾ ಇದ್ದೇನೆ. …

Read More »

ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು 221 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 651 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 4386 ಹಾಗೂ ಇಂದು ಕರೊನಾ ಸೋಕಿನಿಂದ 4 ಜನ್ ಸಾವನ್ನಪ್ಪಿದ್ದಾರೆ .

Read More »

ಅಂಜುಮನ್ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

Spread the loveಹುಬ್ಬಳ್ಳಿ:ಅಂಜುಮನ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಿಂದ, ಹುಬ್ಬಳ್ಳಿ ಸ್ಟೇಷನ್ ರಸ್ತೆಯ ಅಂಜುಮನ್ ಕಾಂಪ್ಲೆಕ್ಸ್‌ನಲ್ಲಿ ಸ್ಥಾಪಿಸಲಾಗಿರುವ 25 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್, ಅಂಜುಮನ್ ಸಂಸ್ಥೆ ಅಧ್ಯಕ್ಷ ಮಹಮದ್ ಯೂಸಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರು, ಕಾರ್ಯದರ್ಶಿಗಳಾದ ಅಬ್ದುಲ್ ಮುನಾಫ್ ದೇವಗರಿ, ಎಂ.ಎ.ಫಠಾಣ್, …

Read More »
[the_ad id="389"]