Home / Santosh Naregal (page 194)

Santosh Naregal

ಗ್ರಾಮೀಣ ಭಾಗದಲ್ಲಿ ಕೋವಿಡ್ ನಿರ್ವಹಣೆಗೆ ಹೆಚ್ಚಿನ ಆದ್ಯತೆ : ಸಚಿವ ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ 66 ಕೋವಿಡ್ ಸೆಂಟರ್‌ಗಳನ್ನು ತೆರೆಯಲಾಗಿದೆ. ಇದರಲ್ಲಿ 11 ನಗರ ಪ್ರದೇಶ ಹಾಗೂ 55 ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಒಟ್ಟು 2133 ಬೆಡ್‌ಗಳನ್ನು ಗ್ರಾಮೀಣ ಭಾಗದ ಕೋವಿಡ್ ಸೆಂಟರ್‌ಗಳಲ್ಲಿ ನಿರ್ಮಿಸಲಾಗಿದೆ. ಸದ್ಯ ಇದರಲ್ಲಿ 633 ಕೋವಿಡ್ ಸೋಂಕಿತರನ್ನು‌ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಾರೆ ಜಿಲ್ಲೆ ಹಾಗೂ ರಾಜ್ಯದ ಗ್ರಾಮೀಣ ಭಾಗದಲ್ಲಿ ಕೋವಿಡ್ ನಿರ್ವಹಣೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಬೃಹತ್ ಮತ್ತು …

Read More »

ಆರೋಗ್ಯ ಸಿಬ್ಬಂದಿ ಕಾರ್ಯ ಶ್ಲಾಘನೀಯ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Spread the loveಹುಬ್ಬಳ್ಳಿ :ಕೋವಿಡ್ ರೋಗಿಗಳ ಚಿಕಿತ್ಸೆಯಲ್ಲಿ ಹುಬ್ಬಳ್ಳಿ ಕಿಮ್ಸ್ ಉತ್ತಮ ಕಾರ್ಯ ಮಾಡುತ್ತಿದೆ. ಕೊರೊನಾ ಹೊಡೆದೋಡಿಸಲು ಶ್ರಮಿಸುತ್ತಿರುವ ಕಿಮ್ಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ಕೇಂದ್ರ ಸಂಸದೀಯ ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಧಾರವಾಡದ ಈಗಲ್ ಡಿಟೆಕ್ಟಿವ್‌ ಪೋರ್ಸ್ ವತಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರ, ಸ್ವಚ್ಛತಾ ಸಿಬ್ಬಂದಿ ಹಾಗೂ ಸೆಕ್ಯೂರಿಟಿ ಗಾರ್ಡ್ ಗಳು ಸೇರಿದಂತೆ 500ಕ್ಕೂ ಹೆಚ್ಚು ಸಿಬ್ಬಂದಿಗೆ ನೀಡಲಾದ ಉಚಿತ …

Read More »

ಮದ್ಯಪ್ರಿಯರಿಗೆ ಗುಡ್ ನ್ಯೂಸ್

Spread the loveಧಾರವಾಡ: ಜೂನ್ 1 ರಿಂದ 6 ರವರೆಗೆ ಬೆಳಿಗ್ಗೆ 6 ರಿಂದ 8 ರವರೆಗೆ ಹೋಟೆಲ್ ಪಾರ್ಸೆಲ್,ಹೋಂ ಡೆಲೆವರಿ ಹಾಗೂ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಿ ಧಾರವಾಡ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರ ಆದೇಶ ಮಾಡಿದ್ದಾರೆ.

Read More »

ಮೋದಿ ಸರ್ಕಾರಕ್ಕೆ 7 ವರ್ಷ : ಸತೀಶ್ ಅಪೇಕ್ಷಾ ದಂಪತಿಗಳಿಂದ ವತಿಯಿಂದ ನಗರದಲ್ಲಿ ಸ್ಯಾನಿಟೈಸರ್ ಸಿಂಪಡಣೆ

Spread the loveಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು 7 ವರ್ಷಗಳನ್ನು ಪೂರೈಸಿದ ಹಿನ್ನಲೆ ಹುಬ್ಬಳ್ಳಿಯಲ್ಲಿಂದು ಸತೀಶ್ ಅಪೇಕ್ಷಾ ದಂಪತಿಗಳ ವತಿಯಿಂದ ವಾರ್ಡ್ ನಂಬರ್ ೬೧ರಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು . ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು 7 ವರ್ಷಗಳನ್ನು ಪೂರೈಸಿದ ಹಿನ್ನಲೆ ಈ ಬಾರಿ ಕರೋನಾ ಹಿನ್ನೆಲೆ ಸಂಭ್ರಮಾಚರಣೆ ಬದಲಿಗೆ ಕರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ. ಸತೀಶ್ ಅಪೇಕ್ಷಾ …

Read More »
[the_ad id="389"]