Spread the loveಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ವೊಂದು ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರು ಪ್ರಾಣಪಯಾದಿಂದ ಪಾರಾಗಿದ್ದಾರೆ. ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ದೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. …
Read More »ಹುಬ್ಬಳ್ಳಿಯಲ್ಲಿ ಯುವಕನನ್ನು ಕೊಲೆ ಮಾಡಿ ಪರಾರಿಯಾದ ಆರೋಪಿಗಳು
Spread the loveಹುಬ್ಬಳ್ಳಿಯಲ್ಲಿ ಯುವಕನನ್ನು ಕೊಲೆ ಮಾಡಿ ಪರಾರಿಯಾದ ಆರೋಪಿಗಳು ಹುಬ್ಬಳ್ಳಿ : ಯುವಕನನ್ನ ಕೊಲೆ ಮಾಡಿ ಆರೋಪಿಗಳು ಪರಾರಿಯಾದ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ(24) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ. ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು …
Read More »ಶಾಲಿನಿಸುಧಾ ಸಿಂಧೆಗೆ,ರೋಟರಿ ನೇಶನ್ ಬಿಲ್ಡರ್ ಅವಾರ್ಡ್ ಪ್ರಧಾನ
Spread the loveಹುಬ್ಬಳ್ಳಿ: ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂಬರ್ 16 ಶಾಲೆಯ ಶಿಕ್ಷಕರಾದ ಶ್ರೀಮತಿ.ಶಾಲಿನಿಸುಧಾ. ಸಿಂಧೆ ಅವರಿಗೆ ರೋಟರಿ ಕ್ಲಬ್ ವತಿಯಿಂದ “ರೋಟರಿ ನೇಶನ್ ಬಿಲ್ಡರ್ ಅವಾರ್ಡ್” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಶ್ರೀಮತಿ.ಶಾಲಿನಿಸುಧಾ .ಸಿಂಧೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿ ಸ್ನೇಹಿ ಶಿಕ್ಷಕರಾಗಿರುವ ಇವರನ್ನು ಹಲವಾರು ಪ್ರಶಸ್ತಿಗಳು ಅರಸಿ ಬಂದಿವೆ. ಮಾರ್ಗದರ್ಶನ ನೀಡುವದರ …
Read More »ಸ್ಮಾರ್ಟ್ ವಾಚ್ ವಿಚಾರವಾಗಿ ಅಸ್ಲಾಂ ಮಕಾಂದಾರ ಕೊಲೆ
Spread the loveಹುಬ್ಬಳ್ಳಿ: ಸ್ಮಾರ್ಟ್ ವಾಚ್ ಕಾರಣಕ್ಕಾಗಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಬೆಂಗೇರಿಯಲ್ಲಿ ನಡೆದಿದೆ. ಅಸ್ಲಾಂ ಮಕಾಂದಾರ (೩೦) ಎಂಬಾತನೇ ಕೊಲೆಗೀಡಾದ ವ್ಯಕ್ತಿ. ಮಂಜುನಾಥ ಜೋನಲ್ಲಿ ಎಂಬಾತನೇ ಚಾಕುವಿನಿಂದ ಎದೆ ಭಾಗಕ್ಕೆ ಗಂಭೀರವಾಗಿ ಇರಿದ ಪರಿಣಾಮವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಸ್ಲಾಂನನ್ನು ಆತನ ಸ್ನೇಹಿತರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೇ ಚಿಕಿತ್ಸೆ ಫಲಕಾರಿಯಾಗದೇ ಅಸ್ಲಾಂ ಮೃತಪಟ್ಟಿದ್ದಾನೆ. ಮಾಹಿತಿ ತಿಳಿಯುತ್ತಿದ್ದ ಹಾಗೆ …
Read More »