Home / Santosh Naregal (page 30)

Santosh Naregal

ಹುಬ್ಬಳ್ಳಿಯಲ್ಲಿ IPL ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯ ಬಂಧನ

Spread the loveಹುಬ್ಬಳ್ಳಿ : ಹುಬ್ಬಳ್ಳಿ ತತ್ವದರ್ಶಿ ಆಸ್ಪತ್ರೆಯ ಹತ್ತಿರ IPL ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನು ಗೋಕುಲ್ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 1500 ರೂ ನಗದು ಹಾಗೂ 01 ಮೊಬೈಲ್ ವಶಪಡಿಸಿಕೊಂಡಿದ್ದು. ಆರೋಪಿಯ ವಿರುದ್ಧ ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Read More »

ಹು-ಧಾ ಅವಳಿ ನಗರದಲ್ಲಿ ಮಟ್ಕಾ ಬರೆಯುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Spread the loveಹುಬ್ಬಳ್ಳಿ : ಬಮ್ಮಾಪುರ ಓಣಿ ಮತ್ತು ಧಾರವಾಡದ ಮುರುಘಾ ಮಠದ ಹತ್ತಿರ ಒಸಿ ಮಟಕಾ ಬರೆಯುತ್ತಿದ್ದ ಇಬ್ಬರ ಆರೋಪಿಗಳನ್ನು ಬಂಧಿಸಿ ಅವರಿಂದ 17,600 ರೊ .ನಗದು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು. ಆರೋಪಿಗಳ ವಿರುದ್ಧ ಘಂಟಿಗೇರಿ ಮತ್ತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Read More »

2023ರ ವರೆಗೂ ಬೊಮ್ಮಾಯಿಯವರೇ ಸಿಎಂ ಆಗಿರ್ತಾರೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ. 2023 ರವೆಗೂ ಬಸವರಾಜ ಬೊಮ್ಮಾಯಿವರೇ ಸಿಎಂ ಆಗಿ ಇರುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಸಚಿವ ಸಂಪುಟದ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ ಅವರು, ಇವತ್ತಿನ ನನ್ನ ಸಿಎಂ ಭೇಟಿಯಲ್ಲಿ ವಿಶೇಷತೆ ಇಲ್ಲ. ಇಬ್ಬರು ಒಂದೇ ಪಕ್ಷದ ನಾಯಕರು ಸಾಮಾನ್ಯವಾಗಿ ಭೇಟಿ ಆಗುತ್ತಿರುತ್ತೆವೆ. ನಾನ ಏನು ಅವರನ್ನು ಏರ್ಪೋರ್ಟ್ ಕರೆಯಿಸಿಲ್ಲ, …

Read More »

ಹುಬ್ಬಳ್ಳಿಯಲ್ಲಿ ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಕಾಲು ಕಟ್

Spread the loveಹುಬ್ಬಳ್ಳಿ: ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಹುಬ್ಬಳ್ಳಿಯ ಕಿಮ್ಸ್ ಹಿಂಭಾಗ ಪ್ರವೇಶ ದ್ವಾರದ ರೈಲ್ವೆ ಮಾರ್ಗದಲ್ಲಿ ನಡೆದಿದೆ. ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ಹೆಗ್ಗೇರಿ ನಿವಾಸಿಯೊರ್ವ ಸಿಲುಕಿದ್ದು, ರೈಲು ಹುಬ್ಬಳ್ಳಿ ನಿಲ್ದಾಣದಿಂದ‌ ಹೊರಟ ನಾಲ್ಕೈದು ನಿಮಿಷದಲ್ಲಿ ಈ ಘಟನೆ ನಡೆದಿದೆ. ರೈಲು ಚಲಿಸುತ್ತಿದ್ದ ಹಳಿ ಮೇಲೆ ವ್ಯಕ್ತಿ ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿ ಹಾರ್ನ್ ಮಾಡಿದ್ದಾರೆ. ಆದರೆ ವ್ಯಕ್ತಿ ಹಳಿಯ ಮೇಲಿಂದ ಆಚೆ …

Read More »
[the_ad id="389"]