Spread the loveಹುಬ್ಬಳ್ಳಿ ದೇಶಪಾಂಡೆ ನಗರದ ಮುಖ್ಯ ರಸ್ತೆಯಲ್ಲಿ ಮನೆ ಗ್ರಹ ಪ್ರವೇಶ ಕಾರ್ಯಕ್ರಮಕ್ಕೆ ಮುಖ್ಯ ರಸ್ತೆಯಲ್ಲಿ ಪೆಂಡಾಲ್ ಹಾಕಿ ರಸ್ತೆ ಬಂದ ಮಾಡಿದ್ದು. ನಿತ್ಯ ನೂರಾರು ಸಂಖ್ಯೆಯಲ್ಲಿ ವಾಹನ ಸವಾರರು ಸಂಚರಿಸುವ ರಸ್ತೆ ಬಂದ ಮಾಡಿದ್ದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ . ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪೆಂಡಾಲ್ ತೆರವುಗೊಳಿಸಿ ಪಾದಚರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅನಕೂಲ ಮಾಡಿಕೊಡಬೇಕಾಗಿದೆ.
Read More »ಇಂದಿನಿಂದ ಆ.14 ರವರೆಗೆ ಪ್ರದರ್ಶನ ಮತ್ತು ಮಾರಾಟ
Spread the loveಹುಬ್ಬಳ್ಳಿ : ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಹುಬ್ಬಳ್ಳಿ ಜನತೆಗಾಗಿ ನಾಲ್ಕು ದಿನಗಳ ವಿಶೇಷ ಆಭರಣ ಮಾರಾಟವನ್ನು ಪ್ರಸ್ತುಪಡಿಸುತ್ತಿದೆ. ಹುಬ್ಬಳ್ಳಿಯ ಗ್ರಾಹಕರಿಗಾಗಿಯೇ ವಿಶೇಷವಾಗಿ ಸಂಗ್ರಹಿಸಲಾದ ಅತ್ಯಂತ ಆಕರ್ಷಕ ಆಭರಣಗಳನ್ನು ಇಂದಿನಿಂದ ಆ.14.2023 ರವರೆಗೆ ಹೊಟೆಲ್ ಡೆನ್ನಿಸನ್ಸನಲ್ಲಿ ಪ್ರದರ್ಶಿಸಲಿದೆ. ಅತ್ಯುತ್ತಮವಾದ ಕರಕುಶಲತೆಯೊಂದಿಗೆ ಸಾಂಪ್ರದಾಯಿಕ ಮತ್ತು ಸಮಕಾಲೀನ ಸೃಷ್ಟಿಗಳ ಸಂಗ್ರಹದ ಶುದ್ಧ ಚಿನ್ನ ಮತ್ತು ರತ್ನಗಳು ವಿಶಿಷ್ಠ ಶ್ರೇಣಿಯಲ್ಲಿ ಲಭ್ಯವಿದೆ. ಶಾಸಕರಾದ ಮಹೇಶ್ ತೆಂಗಿನಕಾಯಿ ಅವರು ಪ್ರದರ್ಶನ ಮೇಳಕ್ಕೆ …
Read More »ಹುಬ್ಬಳ್ಳಿ ರೋಟರಿ ಎಲೈಟ್‍ನಿಂದ ವಿಶ್ವ ಸ್ತನಪಾನ ದಿನ ಆಚರಣೆ
Spread the loveಹುಬ್ಬಳ್ಳಿ : ಮೂಡನಂಬಿಕೆಗೆ ಜೋತು ಬೀಳದೇ ಪ್ರತಿ ತಾಯಂದಿರೂ ನವಜಾತ ಶಿಶುಗಳಿಗೆ ಮತ್ತು ನಿಗದಿತ ಅವಧಿಯವರೆಗೆ ಮಕ್ಕಳಿಗೆ ಎದೆ ಹಾಲನ್ನು ಉಣಿಸಬೇಕು , ಇದರಿಂದ ಮಾತ್ರ ಆರೋಗ್ಯವಂತ ಮಕ್ಕಳಾಗಲು ಸಾಧ್ಯ ಎಂದು ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಕಿವಿಮಾತು ಹೇಳಿದರು. ವಿಶ್ವಸ್ತನ ಪಾನ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ರೋಟರಿ ಕ್ಲಬ್ ಎಲೈಟ್ ವತಿಯಿಂದ ಇಲ್ಲಿನ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ …
Read More »ಅಕಾಶ್ ಬೈಜೂಸ್’ನಿಂದ ರಾಷ್ಟ್ರೀಯ ಟ್ಯಾಲೆಂಟ್ ಹಂಟ್ ಪರೀಕ್ಷೆ : ನಾಗೇಂದ್ರ ಕುಮಾರ
Spread the loveಹುಬ್ಬಳ್ಳಿ : ಅಕಾಶ್ ಬೈಜೂಸ್ ತನ್ನ ಅತಿದೊಡ್ಡ ಮತ್ತು ಬಹು ನಿರೀಕ್ಷಿತ ರಾಷ್ಟ್ರೀಯ ಟ್ಯಾಲೆಂಟ್ ಹಂಟ್ ಪರೀಕ್ಷೆ ANTHE 2023 ಪ್ರಾರಂಭಿಸಿದೆ ಎಂದು ಆಕಾಶ್ ಇನ್ ಸ್ಟಿಟ್ಯೂಟ್ ಮುಖ್ಯಸ್ಥ ನಾಗೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು VI-X ತರಗತಿ ವಿದ್ಯಾರ್ಥಿಗಳಿಗೆ 100% ವರೆಗಿನ ವಿದ್ಯಾರ್ಥಿವೇತನ ಮತ್ತು ನಗದು ಪ್ರಶಸ್ತಿಗಳನ್ನು ನೀಡುತ್ತದೆ. ANTHE, ಅಕಾಶ್ ಇನ್ ಸ್ಟಿಟ್ಯೂಟ್ ನ ರಾಷ್ಟ್ರೀಯ ಗ್ಯಾಲರ್ ಶಿಪ್ ಪರೀಕ್ಷೆಯು VW-KW EXTಥಿಯ ವಿದ್ಯಾರ್ಥಿಗಳಿಗೆ …
Read More »