Spread the love
Read More »ಶಾಟ್೯ ಸರ್ಕಿಟ್ ನಿಂದ ಹೊತ್ತಿ ಉರಿದ ಸ್ವಿಟ್ಸ್ ಅಂಗಡಿ
Spread the loveಹುಬ್ಬಳ್ಳಿ: ನಗರದ ದುರ್ಗಬೈಲ್ ಎಂ.ಜಿ. ಮಾರ್ಕೆಟ್ ಬೆಲ್ಲಾರಿಗಲ್ಲಿಯಲ್ಲಿರುವ ಎಚ್.ಎಂ. ಸ್ವಿಟ್ಸ್ ಅಂಗಡಿಗೆ ಶಾಟ್೯ ಸರ್ಕಿಟ್ ನಿಂದ ಆಕಸ್ಮಿಕ ಬೆಂಕಿ ಹತ್ತಿದ ಕಾರಣ ಅಂಗಡಿಯಲ್ಲಿರುವ ಅಪಾರ ಪ್ರಮಾದ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಬೆಂಕಿ ಹತ್ತಿದ ಸಮಯದಲ್ಲಿ ಯಾರು ಇಲ್ಲದ ಕಾರಣ ಯಾವುದೇ ಜೀವ ಹಾನಿಯಾಗಿಲ್ಲ. ಬೆಂಕಿ ನೋಡಿದ ಅಂಗಡಿ ಮಾಲೀಕರು ಅಗ್ನಿಶಾಮಕ ದಳದ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ …
Read More »ಹೆಂಡತಿಯನ್ನು ಕೊಂದು ತಾನೂ ನೇಣು ಹಾಕಿಕೊಂಡ ಪತಿ
Spread the loveಧಾರವಾಡ : ಹೆಂಡತಿಯನ್ನು ಕೊಂದ ಪತಿರಾಯ ಕೊನೆಗೆ ತಾನೂ ನೇಣು ಹಾಕಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಗಣೇಶನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಗಣೇಶನಗರದ ಗೌಳಿ ಜನಾಂಗದ ಮನಿಶಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲಿಗೆ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, …
Read More »ವಾಣಿಜ್ಯ ನಗರಿಯಲ್ಲಿ ರೌಡಿಶೀಟರ್ ಅಕ್ಬರ್ ಹತ್ಯೆ
Spread the loveಹುಬ್ಬಳ್ಳಿ : ವಾಣಿಜ್ಯ ನಗರಿಯಲ್ಲಿ ಮತ್ತೆ ಕೊಲೆ, ರೌಡಿಶೀಟರ್ ಹತ್ಯೆ. ಚೋಟಾ ಮುಂಬೈನಲ್ಲಿ ಮತ್ತೆ ತಲವಾರು ಝಳಪಿಸಿದೆ. ಕಾರವಾರ ರಸ್ತೆಯ ಅರವಿಂದ ನಗರದ ಪಿಎನ್ ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ತಲವಾರಿನಲ್ಲಿ ಹತ್ಯೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ತೊರವಿಹಕ್ಕಲದ ನಿವಾಸಿ ಅಕ್ಬರ್ ಅಲ್ಲಾಭಕ್ಷ್ಯ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ ಕುಡಿದು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಇಂದಿರಾನಗರದ ನವೀನ್, ಹಾಗೂ ಸದಾನಂದ …
Read More »