Home / Santosh Naregal (page 70)

Santosh Naregal

ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ನೇಮಕ

Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ಅವರನ್ನು ನೇಮಕ ಮಾಡಲಾಗಿದೆ. ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ನಾಸೀರ ತಂಬೂರಿ ಈ ನೇಮಕದ ಆದೇಶ ಹೊರಡಿಸಿದ್ದಾರೆ. ಜೊಸೇಫ್ ಅವರು ನೇಮಕದ ಆದೇಶ ಪತ್ರವನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದತ್ತಮುರ್ತಿ ಕುಲಕರ್ಣಿ, ಲಿಂಗರಾಜ ಪಾಟೀಲ್,ಡಾ ಎಮ್ ಎಸ್ ಮೊಸಿನ್,ಇತ್ಮಿಯಾಜ …

Read More »

೨೬ ರಂದು ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

Spread the loveಹುಬ್ಬಳ್ಳಿ : ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಧಾರವಾಡದ ನವಲೂರಿನಲ್ಲಿರುವ ಆದಿತ್ಯ ಮಯೂರ ರೆಸಾರ್ಟ್ ನಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ೨೦೨೦-೨೧ ನೇ ಸಾಲಿನ ಎಸ್.ಎಸ್.ಎಲ್. ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ೮೦% ಮತ್ತು ೮೦% ಕ್ಕಿಂತ ಅಧಿಕ ಅಂಕ ಪಡೆದು ತೇರ್ಗಡೆಯಾದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಕೋಶಾಧ್ಯಕ್ಷರಾದ …

Read More »

ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ . ಬೆಲೆ ಇಳಿಕೆಗೆ ಆಗ್ರಹಿಸಿ ಆಟೋ ರಿಕ್ಷಾ ಚಾಲಕರಿಂದ ಪ್ರತಿಭಟನೆ

Spread the loveಹುಬ್ಬಳ್ಳಿ: ದಿನಬಳಕೆ ವಸ್ತುಗಳು , ಪೆಟ್ರೋಲ್ , ಎಲ್.ಪಿ.ಜಿ . ಡಿಸೇಲ್ ಬೆಲೆ ಏರಿಕೆ , ನಿಯಂತ್ರಿಸುವದು ಹಾಗೂ ಆಟೋ ಚಾಲಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರುಈ ಪ್ರತಿಭಟನೆ ನಡೆಸಿದರು ನಗರದ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ದಿನೇ ದಿನೇ ಕಳೆದಂತೆ ಡಿಸೇಲ್ , ಪೆಟ್ರೋಲ …

Read More »

ಎಂಇಎಸ್ ಹಾಗೂ ಶಿವಸೇನೆಯನ್ನು ಕರ್ನಾಟಕದಿಂದ ನಿಷೇಧಿಸಿವಂತೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಬೆಳಗಾವಿ ಜಿಲ್ಲೆ ಅನಗೋಳ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಅಪಮಾನ ಮಾಡಿದನ್ನು ಖಂಡಿಸಿ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಎಂಇಎಸ್ ಹಾಗೂ ಶಿವಸೇನಾ ಪಕ್ಷವನ್ನು ಬ್ಯಾನಗೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಪ್ರತಿಭಟನೆ ಮಾಡಲಾಯಿತು.   ಹುಬ್ಬಳ್ಳಿಯ ದುರ್ಗದ ಬೈಲ್ ವೃತದಲ್ಲಿ ಪ್ರತಿಭಟನೆ ನಡೆಸಿ.  ಎಂಇಎಸ್ ಹಾಗೂ ಶಿವಸೇನಾ …

Read More »
[the_ad id="389"]